ಬಂಟ್ವಾಳ: ಸಜಿಪಮೂಡ ಗ್ರಾಮದ ಕಂದೂರು ಶ್ರೀ ಕೃಷ್ಣ ಶಿಶು ಮಂದಿರದಲ್ಲಿ ಸಾಮೂಹಿಕವಾಗಿ ಗುರುಪೂರ್ಣಿಮೆಯನ್ನು ಆಚರಿಸಲಾಯಿತು. ಶಿಶು ಮಂದಿರ ಅಭಿವೃದ್ದಿ ಸಮಿತಿ ಸದಸ್ಯ ಎಂ.ಸುಬ್ರಹ್ಮಣ್ಯ ಭಟ್ ಗುರುಪೂರ್ಣಿಮೆಯ ಆಚರಣೆಯ ಮಹತ್ವವನ್ನು ವಿವರಿಸಿದರು. ಮಾತಾಜಿಯರಾದ ಚಂದ್ರಕಲಾ , ಸ್ವಾತಿ ಮತ್ತಿತರರು ಉಪಸ್ಥಿತರಿದ್ದರು.

IMG-20160719-WA0100

By Suddi9

Leave a Reply

Your email address will not be published. Required fields are marked *