ಬಂಟ್ವಾಳ: ತಾಲ್ಲೂಕಿನ ಕುರಿಯಾಳ ಗ್ರಾಮದ ಕೊಳಕೆ ನಿವಾಸಿ, ಪ್ರಗತಿಪರ ಕೃಷಿಕ ಧರ್ಣಪ್ ಸಪಲ್ಯ (70) ಇವರು ಅಸೌಖ್ಯದಿಂದ ಸೋಮವಾರ ಸಂಜೆ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪತ್ನಿ, ಇಬ್ಬರು ಪುತ್ರರು ಮತ್ತು ಐವರು ಪುತ್ರಿಯರು ಇದ್ದಾರೆ. ಕಳೆದ ಏಳು ವರ್ಷಗಳ ಹಿಂದೆ ಇವರು ಬೆಳೆದ ಭತ್ತ ಬೇಸಾಯಕ್ಕೆ ಕೃಷಿ ಇಲಾಖೆ ವತಿಯಿಂದ ಬಹುಮಾನ ದೊರೆತಿತ್ತು.
