ಮೂಡುಬಿದಿರೆ: ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್-ರೇಂಜರ್ಸ್ ಘಟಕವನ್ನು ಉದ್ಘಾಟಿಸಲಾಯಿತು.ಸಂಘದ ಜಿಲ್ಲಾ ಸಂಘಟಕ ಭರತ್‍ರಾಜ್ ಘಟಕವನ್ನು ಉದ್ಘಾಟಿಸಲಾಯಿತು.

ಕಾಲೇಜಿನ ಪ್ರಾಂಶುಪಾಲ ಸುರೇಶ್‍ಬಾಬು, ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರಶಾಂತ್ ಶೆಟ್ಟಿ , ಸಂಘದ ಸಂಯೋಜಕ ಸ್ವರಾಜ್ ಜೈನ್, ರಶ್ಮಿತಾ ಭಂಡಾರಿ ಉಪಸ್ಥಿತರಿದ್ದರು.

