ಬಂಟ್ವಾಳ : ತುಂಬೆ ವಲಯ ಕಾಂಗ್ರೆಸ್ ವತಿಯಿಂದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಯು.ಟಿ.ಖಾದರ್ ರವರ ಜನ್ಮದಿನ ಪ್ರಯುಕ್ತ ಮಂಗಳೂರು ಜಿಲ್ಲಾ ಆಸ್ಪತ್ರೆಯ ಬಡರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.

p-1

p-2

ಈ ಸಂದರ್ಭದಲ್ಲಿ ರಾಜ್ಯ ಕಾರ್ಮಿಕ ವಿಭಾಗದ ಉಪಾಧ್ಯಕ್ಷ ಡಾ.ಕೆ.ಎಸ್.ಅಮೀರ್ ಅಹ್ಮದ್ ತುಂಬೆ , ಮಾಜಿ ಪಂ.ಸದಸ್ಯ ಗೋಪಾಲ್ ಕೃಷ್ಣ ತುಂಬೆ, ತುಂಬೆ ವಲಯ ಕಾಂಗ್ರೆಸ್ ಅಧ್ಯಕ್ಷ ಮೋನಪ್ಪ ಮಜಿ, ತುಂಬೆ ಅಭಿಮಾನಿ ಸಂಘದ ಅಧ್ಯಕ್ಷ ದೇವದಾಸ್ ಪರ್ಲಕ್ಕೆ ಮತ್ತಿತರರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *