ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಜನತಾ ಪಾರ್ಟಿ ವತಿಯಿಂದ ಆರೆಸೆಸ್ಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಖಂಡಿಸಿ, ದುಷ್ಕರ್ಮಿಗಳ ಬಂಧನಕ್ಕೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಛೇರಿ ಮುಂಭಾಗ ಅ.19ರಂದು ಬುಧವಾರ ಸಾಯಂಕಾಲ 3ಗಂಟೆಗೆ ಬೃಹತ್ ಪ್ರತಿಭಟನೆ ನಡೆಯಲಿದೆ.
SUDDI9 MEDIA NETWORK