ಬಂಟ್ವಾಳ: ಮಂಗಳೂರು ಕಡೆಯಿಂದ ಬರುತ್ತಿರುವ ಕೆಎಸ್‍ಆರ್‍ಟಿಸಿ ಬಸ್ಸು ಫಾದರ್ ಮುಲ್ಲರ್ ಹಾಸ್ಪಿಟಲ್‍ನ ಎದುರು ಬರುತ್ತಿರುವ ಇನೋವಾ ಕಾರಿಗೆ ಢಿಕ್ಕಿ ಹೊಡೆದಿದ್ದು, ಕಾರು ಜಖಂ ಗೊಂಡಿರುವ ಘಟನೆ ಅ.19ರಂದು ನಡೆಡಿದೆ.

ಅಲ್ಪ ಪ್ರಮಾಣದಲ್ಲಿ ಅಪಘಾತ ಸಂಭವಿಸಿದ್ದು ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ


