ಬಂಟ್ವಾಳ: ಬಾಳ್ತಿಲ ವಲಯ ಕಾಂಗ್ರೆಸ್ ಸಮಿತಿ ಸಭೆಯು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ.ಎಂ.ಅಬ್ಬಾಸ್ ಅಲಿ ಯವರ ಅಧ್ಯಕ್ಷತೆಯಲ್ಲಿ ಜರಗಿತು.

balthila

ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಯು ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಶೆಣೈ , ವಲಯ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಕೋರ್ಯ , ಪಂ.ಸದಸ್ಯರಾದ ಪುರುಷೋತ್ತಮ್ , ರೇಣುಕಾ , ರಜನಿ, ವೀಣಾ, ಅಬ್ದುಲ್ ರ ಶೀದ್ ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *