ಮಂಗಳೂರು: ರಾಜ್ಯ ಜನತೆಯ ಪ್ರಬಲ ವಿರೋಧವಿದ್ದರೂ ಸರಕಾರ ಟಿಪ್ಪು ಜಯಂತಿ ಆಚರಣೆಗೆ ಸಿದ್ಧತೆ ನಡೆಸುವ ಮೂಲಕ ಸಮಾಜದ ಶಾಂತಿ ಕದಡಲು ಯತ್ನಿಸುತ್ತಿದೆ.

kateel_1

ಕಳೆದ ವರ್ಷ ಟಿಪ್ಪು ಜಯಂತಿ ಆಚರಿಸಿದ ಪರಿಣಾಮ ಪ್ರಾಣಹಾನಿ ಸಹಿತ ರಾಜ್ಯದ ವಿವಿಧೆಡೆ ಹಿಂಸಾಚಾರ ನಡೆದಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇನ್ನಾದರೂ ವಿವೇಚನೆಯಿಂದ ವರ್ತಿಸಿ ಟಿಪ್ಪು ಜಯಂತಿ ಆಚರಣೆಯನ್ನು ಕೈಬಿಡಬೇಕೆಂದು ದ.ಕ.ಸಂಸದ ನಳಿನ್ ಕುಮಾರ್ ಆಗ್ರಹಿಸಿದ್ದಾರೆ.

ಸೂಕ್ಷ್ಮ ಪ್ರದೇಶವಾಗಿರುವ ಕರಾವಳಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದೆಗೆಟ್ಟಿದ್ದು, ಅಮಾಯಕರ ಕೊಲೆ, ನಿರಂತರ ಹಲ್ಲೆ ಪ್ರಕರಣಗಳು ನಡೆಯುತ್ತಿದೆ ಎಂದಿದ್ದಾರೆ.

By Suddi9

Leave a Reply

Your email address will not be published. Required fields are marked *