ಬಂಟ್ವಾಳ: ತಾ.ಪಂ. ಎಸ್‍ಜಿಆರ್‍ಎಸ್‍ವೈ ಸಭಾಂಗಣದಲ್ಲಿ ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರರವರ ಅಧ್ಯಕ್ಷತೆಯಲ್ಲಿ ಜಮಾಬಂಧಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ. ಬಂಗೇರ ಉಪಸ್ಥಿತರಿದ್ದರು.
SUDDI9 MEDIA NETWORK