ಬಂಟ್ವಾಳ: ತಾಲ್ಲೂಕಿನ ಕೊಳ್ನಾಡು ಗ್ರಾಮ ಪಂಚಾಯಿತಿನ ಸಾಲೆತ್ತೂರು ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ಇದೇ 3ರಂದು ಬೆಳಿಗ್ಗೆ 11ಗಂಟೆಗೆ ತಾಲ್ಲೂಕು ಮಟ್ಟದ ಜನಸ್ಪಂದನ ಸಭೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸಹಿತ ವಿವಿಧ ಗಣ್ಯರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
SUDDI9 MEDIA NETWORK