ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಬಳಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜ.11ರಿಂದ 12ರತನಕ ನಡೆಯಲಿರುವ ತಾಲ್ಲೂಕು ಮಟ್ಟದ ಕೃಷಿ ಉತ್ಸವ ಕಾರ್ಯಕ್ರಮಕ್ಕೆ ಚಪ್ಪರ ಮುಹೂರ್ತ ಕಾರ್ಯಕ್ರಮ ಈಚೆಗೆ ನೆರವೇರಿತು.

76534_thump

ಪುರೋಹಿತ ಜಯರಾಮ ಭಟ್, ಕೃಷಿ ಸಮಿತಿ ಅಧ್ಯಕ್ಷ ರೊನಾಲ್ಡ್ ಡಿಸೋಜಾ, ಯೋಜನಾಧಿಕಾರಿ ಸುನೀತಾ ನಾಯಕ್, ಕೇಂದ್ರ ಒಕ್ಕೂಟ ಸಮಿತಿ ಅಧ್ಯಕ್ಷ ಸದಾನಂದ, ನಿಕಟ ಪೂರ್ವಾಧ್ಯಕ್ಷ ಕೃಷ್ಣಪ್ಪ ಪೂಜಾರಿ, ಪ್ರಮುಖರಾದ ಜಿ.ಆನಂದ, ಗೋಪಾಲ ಆಚಾರ್ಯ ಮತ್ತಿತರರು ಇದ್ದರು.

By Suddi9

Leave a Reply

Your email address will not be published. Required fields are marked *