ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ರಾಯಿ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 92ನೇ ಜನ್ಮದಿನಾಚರಣೆ ಪ್ರಯುಕ್ತ ಭಾನುವಾರ  ಇಲ್ಲಿನ ಅಂಗನವಾಡಿ ಕೇಂದ್ರಕ್ಕೆ ಶ್ರಮದಾನ ಮೂಲಕ ಆವರಣಗೋಡೆ ನಿರ್ಮಿಸಿ ಕೊಟ್ಟರು.

25btl-rayee

ಗ್ರಾಮ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ಬೆಟ್ಟು, ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ದಯಾನಂದ ಸಪಲ್ಯ, ಮಾಜಿ ಅಧ್ಯಕ್ಷೆ ಇಂದಿರಾ ಮಧುಕರ ಬಂಗೇರ, ಸದಸ್ಯ ಪದ್ಮನಾಭ ಗೌಡ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ವಸಂತ ಕುಮಾರ್ ಅಣ್ಣಳಿಕೆ, ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಜಿ.ಸುಂದರ ಭಂಡಾರಿ, ಚಂದಪ್ಪ ಪೂಜಾರಿ ಮತ್ತಿತರರು ಇದ್ದರು.

By Suddi9

Leave a Reply

Your email address will not be published. Required fields are marked *