ಗುರುಪುರ: ಗುರುಪುರ ಮೂಳೂರು ಶ್ರೀ ಮುಂಡಿತ್ತಾಯ ದೈವಸ್ಥಾನದ ಕಾಲಾವಧಿ ಬಂಡಿಜಾತ್ರೆಯು ಪೆ.13 ಸೋಮವಾರ ಬೆಳಿಗ್ಗೆ ಧ್ವಜಾರೋಹಣಗೊಂಡು ಕಂಚಿಲು ಸೇವೆ ಮತ್ತು ಉರುಳು ಸೇವೆ, ನಡೆಯಿತ್ತು.ಈ ಸಂದರ್ಭದಲ್ಲಿಆಡಳಿತ ಮೊಕ್ತೇಸರರು, ಗುತ್ತುಗಳ ಯಜಮಾನರು ಹಾಗೂ ಗ್ರಾಮಸ್ಥರರು ಉಪಸ್ಥಿತರಿದ್ದರು.
SUDDI9 MEDIA NETWORK