ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ಗುಣಶ್ರೀ ವಿದ್ಯಾಲಯದಲ್ಲಿ 15 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ದಡಾರ ಮತ್ತು ರುಬೆಲ್ಲಾ ಲಸಿಕಾ ಅಭಿಯಾನ ಸೋಮವಾರ ನಡೆಯಿತು. ಮುಖ್ಯಶಿಕ್ಷಕಿ ಸಬಿತ ಲವಿನಾ ಪಿಂಟೊ, ವಾಮದಪದವು ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ಮತ್ತು ಶುಶ್ರೂಷಕಿಯರು ಪಾಲ್ಗೊಂಡಿದ್ದರು.

14btl-Siddakatte

By Suddi9

Leave a Reply

Your email address will not be published. Required fields are marked *