ಭಾರತೀಯ ಮಜ್ದೂರ್ ಸಂಘ ವಿಟ್ಲ ಇದರ 2017-18 ನೇ ಸಾಲಿನ ಅಧ್ಯಕ್ಷರಾಗಿ ಹರೀಶ್ ಆಲಂಗಾರು, ಕಾರ್ಯದರ್ಶಿಯಾಗಿ ವಸಂತ ಶಿವಾಜಿನಗರ, ಗೌರವಾಧ್ಯಕ್ಷರಾಗಿ ಶಿವಪ್ರಸಾದ್ ಕೂಜಪ್ಪಾಡಿ, ಉಪಾಧ್ಯಕ್ಷರಾಗಿ ಹೈದರ್ ಮೇಗಿನಪೇಟೆ, ಜತೆಕಾರ್ಯದರ್ಶಿಯಾಗಿ ಗಣೇಶ್ ಪ್ರಸಾದ್ ಕೂಜಪ್ಪಾಡಿ, ಕೋಶಾಧಿಕಾರಿಯಾಗಿ ತಿರುಮಲೇಶ್ವರ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ನಿತ್ಯಾನಂದ ಮೇಗಿನಪೇಟೆ ಇವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಭಾರತೀಯ ಮಜ್ದೂರ್ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅಶೋಕ್ ಅಡ್ಯನಡ್ಕ ಉಪಸ್ಥಿತರಿದ್ದರು.

Hareesh Alangaru

vasantha shivajinagara

By Suddi9

Leave a Reply

Your email address will not be published. Required fields are marked *