ಕೈಕಂಬ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಳದ ಜಾತ್ರಾ ಮಹೋತ್ಸವದ ಸಂದರ್ಭ ಮಾಜಿ ಸಂಸದೆ ರಾಜ್ಯ ಬಿ.ಜೆ.ಪಿ ಕಾರ್ಯದರ್ಶಿ ಡಾ. ತೇಜಶ್ವಿನಿ ರಮೇಶ್ ಶನಿವಾರ ಭೇಟಿ ನೀಡಿದರು ಪೊಳಲಿ ದೇವಳದ ಅರ್ಚಕ ಪರಮೇಶ್ವರ ಭಟ್ ಪ್ರಸಾದ ನೀಡಿದರು . ಈ ಸಂಧರ್ಭದಲ್ಲಿ ಬಿಜೆಪಿ ಮುಖಂಡರಾದ ರಾಜೇಶ್ ನಾೈಕ್ ಉಳಿಪಾಡಿಗುತ್ತು, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವದಾಸ್ ಶೆಟ್ಟಿ, ವೆಂಕಟೇಶ್ ನಾವಡ ಪೊಳಲಿ, ತಾ. ಪಂ ಸದಸ್ಯ ಯಶವಂತ ಪೊಜಾರಿ , ಚಂದ್ರಶೇಖರ ಶೆಟ್ಟಿ , ಲೋಕೆಶ್ ಭರಣಿ , ಕಿಶೋರ್ ಪಲ್ಲಿಪಾಡಿ ಮತ್ತಿತರರು ಉಪಸ್ತಿತರಿದ್ದರು.

