ವಿಟ್ಲ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಕೃಷ್ಣಯ್ಯ ಕೆ ವಿಟ್ಲ ಅರಮನೆ, ದ ಕ ಜಿಲ್ಲಾ ದಲಿತ್ ಸೇವಾ ಸಮಿತಿ ಅಧ್ಯಕ್ಷ ಬಿ ಕೆ ಸೇಸಪ್ಪ ಬೆದ್ರಕಾಡು, ಬಂಟ್ವಾಳ ಬಿ ಆರ್ ಪಿ ನಾರಾಯಣ ಗೌಡ ಬಸವನಗುಡಿ, ಸಿ ಆರ್ ಪಿ ಶಿವರಾಮ ಭಟ್, ಮೋಹನದಾಸ್ ಯು ವಿಟ್ಲ, ಪ್ರಭಾರ ಮುಖ್ಯ ಶಿಕ್ಷಕ ವಿಶ್ವನಾಥ ಗೌಡ, ಸಹಶಿಕ್ಷಕರು, ಮಕ್ಕಳು ಮತ್ತು ಪೋಷಕರು ಉಪಸ್ಥಿತರಿದ್ದರು.

