ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಪಂಚಾಯತ್ ಮತ ಕ್ಷೇತ್ರದಿಂದ ಕರೋಪಾಡಿ ಗ್ರಾಮದ ಅರಸಳಿಕೆ ನಿವಾಸಿ, ಬಂಟ್ವಾಳ ತಾ.ಪಂ. ಸದಸ್ಯ ಹಾಜಿ ಎ. ಉಸ್ಮಾನ್ ಕರೋಪಾಡಿ ಆಯ್ಕೆಯಾಗಿದ್ದಾರೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‍ರಾಜ್ ಅಧಿನಿಯಮ 1993 ಪ್ರಕರಣ 310(2) ರಲ್ಲಿ ಓದಿ ಕೊಂಡಂತೆ ಸರಕಾರವು ದ.ಕ. ಜಿಲ್ಲೆಗೆ ಯೋಜನಾ ಸಮಿತಿಯ ಸದಸ್ಯರಾಗಿ ಪಂಚಾಯತ್ ಮತ ಕ್ಷೇತ್ರದಿಂದ ಆಯ್ಕೆಯಾಗಿರುವುದಾಗಿ ದ.ಕ. ಜಿಲ್ಲಾ ಪಂಚಾಯತ್ ಕಾರ್ಯಾಲಯ ಅಧಿಸೂಚನೆ ಹೊರಡಿಸಿದೆ.

Usman Karopady

By Suddi9

Leave a Reply

Your email address will not be published. Required fields are marked *