ಬಂಟ್ವಾಳ:ಬಂಟ್ವಾಳ ತಾಲೂಕಿನ ಕಾಯರ್ಮಾರ್ ತಾರನಾಥ ಪೂಜಾರಿ (56) ಅವರು ಶುಕ್ರವಾರ ನಗರದ ಆಸ್ಪತ್ರೆಯಲ್ಲಿ ನಿಧನಹೊಂದಿದರು ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಅವರು ಬಂಟ್ವಾಳ ಬಿಲ್ಲವ ಸಂಘದ ಮಾಜಿ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.
SUDDI9 MEDIA NETWORK