ವಿಟ್ಲ ಲಯನ್ಸ್ ಕ್ಲಬ್ ಇದರ 2017-18 ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಕ್ಲಬ್ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಗಳಿಸಿರುವುದಕ್ಕಾಗಿ ನಿರ್ಗಮನ ಅಧ್ಯಕ್ಷ ಸುದರ್ಶನ ಪಡಿಯಾರ್, ಕಾರ್ಯದರ್ಶಿ ಮೋಹನ್ ಮತ್ತು ಕೋಶಾಧಿಕಾರಿ ಹರೀಶ್ ನಾಯಕ್ ಇವರನ್ನು ಹಿರಿಯ ಲಯನ್ಸ್ ಸದಸ್ಯರು ಸನ್ಮಾನಿಸಿದರು.
SUDDI9 MEDIA NETWORK