ಬಂಟ್ವಾಳ: ನರಹರಿ ಪರ್ವತ ಸದಾಶಿವ ದೇವಸ್ಥಾನದಲ್ಲಿ ಜುಲೈ 16ರಂದು ಮಧ್ಯಾಹ್ನ 1 ಗಂಟೆಯಿಂದ ಶ್ರಮಸೇವೆ ಸಂಘಟಿಸಲಾಗಿದೆ.ಪರಿಸರದ ಗ್ರಾಮದ ಯುವಕರು, ಮಹಿಳೆಯರು ಹಾಗೂ ಸಂಘ ಸಂಸ್ಥೆಗಳ ಸದಸ್ಯರು ಭಾಗವಹಿಸಬೇಕೆಂದು ಆಡಳಿತ ಮೊಕ್ತೇಸರ ಡಾ. ಪ್ರಶಾಂತ್ ಮಾರ್ಲ ಹಾಗೂ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಡಾ. ಆತ್ಮರಂಜನ್ ರೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
