ವಿಟ್ಲ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಆರ್.ಕೆ.ಆಟ್ರ್ಸ್‍ನ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮವು ರೋಟರಿ ಕ್ಲಬ್‍ನ ಅಧ್ಯಕ್ಷರಾದ ಶ್ರೀ ಸಂಜೀವ ಅವರ ಅಧ್ಯಕ್ಷತೆಯಲ್ಲಿ ಮಕ್ಕಳಿಗೆ ಗಿಡಗಳನ್ನು ನೀಡುವ ಮೂಲಕ ಅರ್ಥಪೂರ್ಣವಾಗಿ ನಡೆಯಿತು.ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದಂತಹ ಶ್ರೀ ಕೃಷ್ಣಯ್ಯ ಕೆ ವಿಟ್ಲ, ಶಾಲಾಮುಖ್ಯೋಪಾಧ್ಯಾಯರಾದ ಶ್ರೀ ವಿಶ್ವನಾಥ ಬಿ, ಆರ್.ಕೆ.ಆಟ್ರ್ಸ್‍ನ ಶ್ರೀ ರಾಜೇಶ್ ವಿಟ್ಲ, ಸಹಶಿಕ್ಷಕಿ ಶ್ರೀಮತಿ ಭಾಗೀರಥಿ , ಶಿಕ್ಷಕವೃಂದ ಹಾಗೂ ಮಕ್ಕಳು ಭಾಗವಹಿಸಿದ್ದರು.
