ಬಂಟ್ವಾಳ: ತಾಲೂಕಿನ ನರಿಕೊಂಬು ಗ್ರಾಮದ ದೇವಕಿ ರವರ ಮನೆಗೆ ಸಂಸದ ನಳಿನ್ ಕುಮಾರ್ ಕಟೀಲುರವರು ಭಾನುವಾರ ಕೇಂದ್ರ  ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಉಜ್ವಲ ಯೋಜನೆಯಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಗ್ಯಾಸ್ ಸ್ಟೌವ್ ವಿತರಿಸಿದರು.IMG-20170723-WA0007

ಈ ಸಂದರ್ಭದಲ್ಲಿ ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷ ಯಶೋಧರ ಕರ್ಬೆಟ್ಟು,ಮಾಜಿ ಶಾಸಕ ರುಕ್ಮಯಪೂಜಾರಿ,ಬಂಟ್ವಾಳ ಕ್ಷೇತ್ರ ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು,ಕ್ಷೇತ್ರಸಮಿತಿ ಅಧ್ಯಕ್ಷ ದೇವದಾಸ ಶೆಟ್ಟಿ  ಮೊದಲಾದವರಿದ್ದರು.

By Suddi9

Leave a Reply

Your email address will not be published. Required fields are marked *