ಮಂಗಳೂರು: ಬೀದಿ ಬದಿ ವ್ಯಾಪರಸ್ಥರ ಮೇಲೆ ನಡೆಯುತ್ತಿರುವ ನಿರಂತರ ದಬ್ಬಾಳಿಕೆಯನ್ನು ಖಂಡಿಸಿ ಸಿಐಟಿಯು  ಮಂಗಳೂರು ವತಿಯಿಂದ ಮಂಗಳೂರು ಮಹಾನಗರ ಪಾಲಿಕೆ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. citu protest at mcc (2) (1)

citu protest at mcc (1)

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಐಟಿಯು  ಧುರೀಣರು ಬೀದಿಬದಿ ವ್ಯಾಪಾರ ನಡೆಸುತ್ತಿರುವ ಹಲವರು ಬಡ ಕುಟುಂಬದ ಹಿನ್ನೆಲೆಯವರಾಗಿದ್ದು ತಮ್ಮ ಹೊಟ್ಟೆಪಾಡಿಗಾಗಿ ಬೀದಿಬದಿಯಲ್ಲಿ ವ್ಯಾಪಾರ ನಡೆಸುತ್ತಿರುತಾರೆ ಅವರಿಗೆ ಮನಪಾ ಈ ಕೂಡಲೇ ಬೀದಿಬದಿ ವ್ಯಾಪಾರಸ್ಥರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಹಾಗು ಅವರಿಗೆ ಪರವನಿಗೆ ಪತ್ರವನ್ನು ನೀಡಬೇಕು ಎಂದು ಆಗ್ರಹಿಸಿದರು.

By Suddi9

Leave a Reply

Your email address will not be published. Required fields are marked *