ಬಂಟ್ವಾಳ : ಡಾ.ಬಿ.ಎ.ವಿವೇಕ್ ರೈ ರವರ ಪ್ರಧಾನ ಸಂಪಾದಕತ್ವದಲ್ಲಿ ಪ್ರಕಟವಾದ “ಮಂಗಳೂರು ದರ್ಶನ” ದ ಮೂರು ಸಂಪುಟಗಳನ್ನು ಅರಣ್ಯ ಪರಿಸರ ಜೀವಿಶಾಸ್ತ್ರ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ರವರು ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜು ಗ್ರಂಥಾಲಯಕ್ಕೆ ಕೋಡುಗೆಯಾಗಿ ನೀಡಿ ಪ್ರಾಂಶುಪಾಲರಾದ ಡಾ.ಗಿರೀಶ್ ಭಟ್ ರವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ ಮತ್ತಿತರರು ಉಪಸ್ಥಿತರಿದ್ದರು.KAR_9431

By Suddi9

Leave a Reply

Your email address will not be published. Required fields are marked *