ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಬಳಿ ನಿರ್ಮಾಣಗೊಂಡ ನೂತನ ಕೆಎಸ್ಆರ್ಟಿಸಿ ಬಸ್ನಿಲ್ದಾಣ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಗುರುವಾರ ವೀಕ್ಷಿಸಿದರು. ವಿವಿಧ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಜೊತೆಗಿದ್ದರು.
SUDDI9 MEDIA NETWORK