Army's Panzgam camp attacked

ಜಮ್ಮು: ಸುಂಜುವಾನ್ ಸೇನಾ ಶಿಬಿರದ ಮೇಲೆ ಶನಿವಾರ ಬೆಳಗ್ಗೆ ದಾಳಿ ಮಾಡಿದ ಉಗ್ರರಿಗಾಗಿ ಹುಡುಕಾಟ ಆರಂಭವಾಗಿದ್ದು, ವಿಶೇಷ ಭದ್ರತಾ ಪಡೆ ನೆರವಿನಿಂದ ಸೇನೆ 30 ಗಂಟೆಯಿಂದ ಸತತ ಕಾರ್ಯಾಚರಣೆ ನಡೆಸಿದೆ.

ಉಗ್ರರು ಶನಿವಾರ ಸೇನಾ ಶಿಬಿರದ ಮೇಲೆ ನಡೆಸಿದ ದಾಳಿಯಲ್ಲಿ ಇಬ್ಬರು ಅಧಿಕಾರಿಗಳು ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದರು. ಹಲವರು  ಗಾಯಗೊಂಡಿದ್ದರು. ಪಾಕಿಸ್ತಾನ ಮೂಲದ ಜೈಶ್ ಇ ಮೊಹಮ್ಮದ್ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸಮೀಪದ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

By Suddi9

Leave a Reply

Your email address will not be published. Required fields are marked *