ನೂರ್ಪುರ: ಉತ್ತರ ಪ್ರದೇಶದ ಸೀತಾಪುರದ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಉತ್ತರ ಪ್ರದೇಶದ ಬಿಜೆಪಿ ಶಾಸಕ ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬುಧವಾರ ನಡೆದಿದೆ.
ನೂರ್ಪುರ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದ ಲೋಕೇಂದ್ರ ಸಿಂಗ್ ( 41) ಮೃತಪಟ್ಟ ಶಾಸಕ ಎಂದು ಗುರುತಿಸಲಾಗಿದೆ.
ಮೃತರು ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

