ಬಿಹಾರ: ಚಾಲಕನ ನಿಯಂತ್ರಣ ತಪ್ಪಿದ ವಾಹನೊಂದು ಶಾಲೆ ಕಟ್ಟಡಕ್ಕೆ ನುಗ್ಗಿದ ಪರಿಣಾಮ 9 ವಿದ್ಯಾರ್ಥಿಗಳು ಮೃತಪಟ್ಟಿರುವ ದಾರುಣ ಘಟನೆ ಮುಝಫ್ಫರ್ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.
ಇಲ್ಲಿನ ಮೈನಾಪುರದ ಸರಕಾರಿ ಶಾಲೆಗೆ ಏಕಾಏಕಿ ಬಸ್ ನುಗ್ಗಿದ ಪರಿಣಾಮ 9 ಮಕ್ಕಳು ಮೃತಪಟ್ಟಿದ್ದು, 24 ಮಕ್ಕಳಿಗೆ ಗಾಯಗಳಾಗಿವೆ ಎಮದು ತಿಳಿದು ಬಂದಿದೆ.
ಗಾಯಗೊಂಡ ಮಕ್ಕಳನ್ನು ಹೆಚ್ಚನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

