ಬಡಗಬೆಳ್ಳೂರು: ಬಡಗಬೆಳ್ಳೂರು ಗ್ರಾಮದ ಕೊಳತ್ತಮಜಲು ಬಿಲ್ಲವರ ಸಮಾಜ ಸೇವಾ ಸಂಘ ಪಂಚಗ್ರಾಮದ ಬ್ರಹ್ಮಶ್ರೀ ನಾರಾಯಣಗುರು ಪ್ರತಿಷ್ಠಾಷಷ್ಠಮ ವರ್ದಂತಿ ಉತ್ಸವ ಏ.15ರಂದು ಭಾನುವಾರ ಪುರೋಹಿತ ಎಂ.ಲೋಕೇಶ್ ಶಾಂತಿ ಅವರ ನೇತೃತ್ವದಲ್ಲಿ ಪೂಜಾವಿಧಿ ವಿಧಾನಗಳು ನಡೆಯಲಿದೆ.
ಕಾರ್ಯಕ್ರಮ:
ಬೆಳಗ್ಗೆ 7 ರಿಂದ 8. ಗಂಟೆಯವರೆಗೆ ಭಜನೆ.8.30ರಿಂದ 9 ಗಂಟೆಯವರೆಗೆ ಕಲಶಾಭಿಷೇಕ. 9.ರಿಂದ 12 ಗಂಟೆಯವರೆಗೆ ಸತ್ಯನಾರಾಯಣ ಪೂಜೆ ಮತ್ತು ಗುರು ಪೂಜೆ. 12 ಗಂಟೆಗೆ ಮಹಾಪೂಜೆ. ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ಜರುಗಲಿದೆ ಎಂದು ಪಂಚಗ್ರಾಮದ ಅಧ್ಯಕ್ಷ ಗಂಗಾಧರ ಜೆ. ಪೂಜಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
