vedavyas-sanmana-1

ಮಂಗಳೂರು: ಕಾವೂರು ಹಿಂದೂ ಸೇನೆಯಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಡಾ. ಭರತ್ ಶೆಟ್ಟಿ, ಉಮಾನಾಥ್ ಕೋಟ್ಯಾನ್ ಅವರನ್ನು ಸನ್ಮಾನಿಸಲಾಯಿತು.

ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ಚುನಾವಣೆಯಲ್ಲಿ ಕಾರ್ಯಕರ್ತರ ದುಡಿಮೆಯ ಫಲವಾಗಿ ನಾವೆಲ್ಲಾ ಇಂದು ವಿಧಾನಸಭೆಯಲ್ಲಿ ನಮ್ಮ ಕ್ಷೇತ್ರದ ಪರವಾಗಿ, ನಮ್ಮ ಜನರ ಧ್ವನಿಯಾಗಿ ನಿಲ್ಲುವ ಕರ್ತವ್ಯ ನಮ್ಮ ಪಾಲಿಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹಿಂದೂ ಯುವ ಸೇನೆಯ ಪದಾಧಿಕಾರಿಗಳು ಮತ್ತು ನೂರಾರು ಕಾರ್ಯಕರ್ತರು ಸಭೆಯಲ್ಲಿ ಉಪಸ್ಥಿತರಿದ್ದರು.

 

By Suddi9

Leave a Reply

Your email address will not be published. Required fields are marked *