ಬಂಟ್ವಾಳ ತಾಲ್ಲೂಕಿನ ನರಿಕೊಂಬು ಗ್ರಾಮ ಪಂಚಾಯಿತಿ ಬಳಿ ಪಾಣೆಮಂಗಳೂರು ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಸ್ಥಳೀಯ ಜಿಲ್ಲಾ ಪಂಚಾಯಿತಿ ಸದಸ್ಯೆ ಕಮಲಾಕ್ಷಿ ಕೆ.ಪೂಜಾರಿ ಗುರುವಾರ ಚಾಲನೆ ನೀಡಿದರು. ಉಪ ಕೃಷಿ ನಿರ್ದೇಶಕ ಮುತ್ತುರಾಜು, ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ರವೀಂದ್ರ ಕಂಬಳಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಯಶೋಧರ ಕರ್ಬೆ ಟ್ಟು, ಸಹಾಯಕ ಕೃಷಿ ಅಧಿಕಾರಿ ಕೊರಗಪ್ಪ, ಪ್ರಿಯಾಂಕ ಮತ್ತಿತರರು ಇದ್ದರು.
