ವಿಟ್ಲ:  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಕ್ಕುಡ ಒಕ್ಕೂಟ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ವಿದ್ಯೋದಯ ಹಿರಿಯ ಪ್ರಾಥಮಿಕ ಶಾಲೆ ಕಾನತ್ತಡ್ಕ ಇದರ ವಠಾರದಲ್ಲಿ ಶಾಲಾ ಕೈತೋಟ ರಚನೆ ಕಾರ್ಯಕ್ರಮ ನಡೆಸಲಾಯಿತು. ವಿಟ್ಲ ವಲಯ ಮೇಲ್ವಿಚಾರಕಿ ಪ್ರೇಮ, ಉಕ್ಕುಡ ಒಕ್ಕೂಟದ ಅಧ್ಯಕ್ಷ ಜಗನ್ನಾಥ, ಸೇವಾ ಪ್ರತಿನಿಧಿ ಹೇಮಲತಾ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.kaithota

By Suddi9

Leave a Reply

Your email address will not be published. Required fields are marked *