ಬಂಟ್ವಾಳ: ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಕಛೇರಿ(ಆಡಳಿತ)ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಬಂಟ್ವಾಳ ಕ್ಷೇತ್ರಸಂಪನ್ಮೂಲ ಕೇಂದ್ರ ಬಂಟ್ವಾಳ ಲಯನ್ಸ್‍ಕ್ಲಬ್ ಕೊಳ್ನಾಡು-ಸಾಲೆತ್ತೂರು, ರೋಟರಿಕ್ಲಬ್ ಬಂಟ್ವಾಳ ಹಾಗೂ ಸರಕಾರಿ ಪ್ರೌಢಶಾಲೆ ಸಿದ್ಧಕಟ್ಟೆ ಇವರ ಸಂಯುಕ್ತಆಶ್ರಯದಲ್ಲಿ ಬಂಟ್ವಾಳತಾಲೂಕು ಮಟ್ಟದ ಪ್ರತಿಭಾಕಾರಂಜಿಯಲ್ಲಿ ವಿಟ್ಲ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿಟ್ಲಪ್ರಾಥಮಿಕದ ಕಿರಿಯವಿಭಾಗದಲ್ಲಿಸೌಜನ್ಯ ಮತ್ತು ಬಳಗ (ಕೋಲಾಟ) ದ್ವಿತೀಯ ಸ್ಥಾನ ಪಡೆದಿರುತ್ತಾರೆ.
ಹಿರಿಯ ವಿಭಾಗದಲ್ಲಿನಿಶ್ಮಿತಾ ಮತ್ತು ಬಳಗ (ಕೋಲಾಟ) ಪ್ರಥಮಸ್ಥಾನ ಪಡೆದುಜಿಲ್ಲಾಮಟ್ಟಕ್ಕೆಆಯ್ಕೆಯಾಗಿರುತ್ತಾರೆ.
ರಾಜೇಶ್ ವಿಟ್ಲ ಆರ್ ಕೆ ಆಟ್ರ್ಸ್, ಮುಖ್ಯಶಿಕ್ಷಕರು ಹಾಗೂ ಶಿಕ್ಷಕ ವೃಂದ ಭಾಗವಹಿಸಿದ್ದರು.


