ಬಂಟ್ವಾಳ: ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಕಛೇರಿ(ಆಡಳಿತ)ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಬಂಟ್ವಾಳ ಕ್ಷೇತ್ರಸಂಪನ್ಮೂಲ ಕೇಂದ್ರ ಬಂಟ್ವಾಳ ಲಯನ್ಸ್‍ಕ್ಲಬ್ ಕೊಳ್ನಾಡು-ಸಾಲೆತ್ತೂರು, ರೋಟರಿಕ್ಲಬ್ ಬಂಟ್ವಾಳ ಹಾಗೂ ಸರಕಾರಿ ಪ್ರೌಢಶಾಲೆ ಸಿದ್ಧಕಟ್ಟೆ ಇವರ ಸಂಯುಕ್ತಆಶ್ರಯದಲ್ಲಿ ಬಂಟ್ವಾಳತಾಲೂಕು ಮಟ್ಟದ ಪ್ರತಿಭಾಕಾರಂಜಿಯಲ್ಲಿ ವಿಟ್ಲ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿಟ್ಲ ಇಲ್ಲಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿ ಶ್ರೀವಿದ್ಯಾ ಪಾದೆಕಲ್ಲು (ಗಝಲ್)ಪ್ರಥಮಸ್ಥಾನ ಪಡೆದುಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.

shrividya

By Suddi9

Leave a Reply

Your email address will not be published. Required fields are marked *