ಬಂಟ್ವಾಳ: ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಕಛೇರಿ(ಆಡಳಿತ)ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಬಂಟ್ವಾಳ ಕ್ಷೇತ್ರಸಂಪನ್ಮೂಲ ಕೇಂದ್ರ ಬಂಟ್ವಾಳ ಲಯನ್ಸ್ಕ್ಲಬ್ ಕೊಳ್ನಾಡು-ಸಾಲೆತ್ತೂರು, ರೋಟರಿಕ್ಲಬ್ ಬಂಟ್ವಾಳ ಹಾಗೂ ಸರಕಾರಿ ಪ್ರೌಢಶಾಲೆ ಸಿದ್ಧಕಟ್ಟೆ ಇವರ ಸಂಯುಕ್ತಆಶ್ರಯದಲ್ಲಿ ಬಂಟ್ವಾಳತಾಲೂಕು ಮಟ್ಟದ ಪ್ರತಿಭಾಕಾರಂಜಿ ನಡೆಯತು.
ವಿಟ್ಲ ಸೈಂಟ್ ರೀಟಾ ಶಾಲೆಯ 4 ನೇ ತರಗತಿಯ ರಾಝಿಯಾಬಾನು ಕಿರಿಯ ವಿಭಾಗದ ಉರ್ದು ಕಂಠಪಾಠ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

