ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡು ಸ್ಪರ್ಶ ಕಲಾ ಮಂದಿರದಲ್ಲಿ ಶನಿವಾರ ಆರಂಭಗೊಂಡ ಎರಡು ದಿನಗಳ ಅಕಾಲ ಹಲಸು ಸಂಗಮ-2018 ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪುರಸ್ಕೃತ ಜಲತಜ್ಞ ಶ್ರೀಪಡ್ರೆ ಇವರನ್ನು ಸನ್ಮಾನಿಸಲಾಯಿತು. ಸಮಿತಿ ಗೌರವಾಧ್ಯಕ್ಷ ಸುದರ್ಶನ್ ಜೈನ್, ಅಧ್ಯಕ್ಷ ಜಿ.ಆನಂದ, ಅನಂತ ಪ್ರಸಾದ್ ನೈತಡ್ಕ ಮತ್ತಿತರ ಪದಾಧಿಕಾರಿಗಳು ಇದ್ದರು.
