ಬಂಟ್ವಾಳ: ಇಲ್ಲಿನ ವಿಶ್ವಕರ್ಮ ಸಮಾಜ ಸೇವಾ ಸಂಘದ ವತಿಯಿಂದ 25 ನೇ ವರ್ಷದ ಸಾಮೂಹಿಕ ವಿಶ್ವಕರ್ಮ ಪೂಜಾ ಮಹೋತ್ಸವವು ಇದೇ 17 ರಂದು ಬಿ.ಸಿ.ರೋಡಿನ ಗೀತಾಂಜಲಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ಸಂದೀಪ ಬಿ.ಆಚಾರ್ಯ ತಿಳಿಸಿದ್ದಾರೆ.

Vishwakarma-Puja-
ಈ ಮಹೋತ್ಸವದಲ್ಲಿ ಅಂದು ಬೆಳಿಗ್ಗೆ ವಿವಿಧ ಪೂಜಾ ಕಾರ್ಯಕ್ರಮ ಮತ್ತು ಧಾರ್ಮಿಕ ಸಭೆ ಹಾಗೂ ವಿಶ್ವಜ್ಯೋತಿ ಮಹಿಳಾ ಮಂಡಳಿ ಹಾಗೂ ಮಕ್ಕಳಿಂದ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By Suddi9

Leave a Reply

Your email address will not be published. Required fields are marked *