ಮೂಡುಬಿದಿರೆ: ಮೂರು ವರ್ಷಗಳ ಹಿಂದೆ ಹತ್ಯೆಗೀಡಾದ ಪ್ರಶಾಂತ್ ಪೂಜಾರಿ ಸಂಸ್ಮರಣೆಯಲ್ಲಿ ಶಾಸಕರ ಕಚೇರಿಯ ಆವರಣದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಅವರು ಪ್ರಶಾಂತ್ ಪೂಜಾರಿ ಭಾವಚಿತ್ರಕ್ಕೆ ಪುಷ್ಪಾರ್ಚನೆಯೊಂದಿಗೆ ಹುತಾತ್ಮ ದಿನವನ್ನು ಆಚರಿಸಿದರು. ಪಕ್ಷದ ಪ್ರಮುಖರು ಕಾರ್ಯಕರ್ತರು ಹಾಜರಿದ್ದರು.
SUDDI9 MEDIA NETWORK