ಮೂಡುಬಿದಿರೆ: ರೋಟರ್ಯಾಕ್ಟ್ ಕ್ಲಬ್ ಮೂಡುಬಿದಿರೆ ವತಿಯಿಂದ ಸಮುದಾಯ ಆರೋಗ್ಯ ಕೇಂದ್ರದ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ಶುಕ್ರವಾರ ವಿತರಿಸಲಾಯಿತು.

Rotaract Club (2)

Rotaract Club (1)
ಈ ಸಂದರ್ಭದಲ್ಲಿ ರೋಟರ್ಯಾಕ್ಟ್ ಕ್ಲಬ್‍ನ ಅಧ್ಯಕ್ಷ ಪವನ್, ಕಾರ್ಯದರ್ಶಿ ಪ್ರಣಾಮ್ ಭಂಡಾರಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *