ಮೂಡುಬಿದಿರೆ: ದಕ್ಷಿಣ ಕನ್ನಡ ಅಥ್ಲೆಟಿಕ್ಸ್ ಅಸೋಸಿಯೇಶನ್ ಇವರ ಆಶ್ರಯದಲ್ಲಿ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋಟ್ರ್ಸ್ ಕ್ಲಬ್‍ನ ವಿದ್ಯಾರ್ಥಿಗಳು ಒಟ್ಟು 33 ಚಿನ್ನ, 14 ಬೆಳ್ಳಿ ಹಾಗೂ 26 ಕಂಚಿನ ಪದಕಗಳನ್ನು ಪಡೆದು ಒಟ್ಟು 73 ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ.

Alvas Sports

ವಿಜೇತ ಕ್ರೀಡಾಪಟುವಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರವರು ಅಭಿನಂದನೆ ಸಲ್ಲಿಸಿದ್ದಾರೆ.

By Suddi9

Leave a Reply

Your email address will not be published. Required fields are marked *