ಬಿ.ಸಿ.ರೋಡಿನ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ನಡೆಸಿದ ಪ್ರಚಾರ ಕಾರ್ಯ, ಕಾರ್ಯಕರ್ತರ ಪರಿಶ್ರಮ,ಚುನಾವಣಾ ತಂತ್ರಗಾರಿಕೆಯ ಬಗ್ಗೆ ಬಿಜೆಪಿ ಲೋಕಸಭಾ ಅಭ್ಯರ್ಥಿ, ಸಂಸದ ನಳಿನ್ ಕುಮಾರ್ ಕಟೀಲು ಮತ್ತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಅವರು ಪ್ರಮುಖ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭಕ್ಷೇತ್ರಾಧ್ಯಕ್ಷ ದೇವದಾಸ ಶೆಟ್ಟಿ, ಪ್ರಮುಖರಾದ ಗೋಪಾಲಕೃಷ್ಣ ಹೇರಳೆ, ಜಿ.ಆನಂದ, ರಾಮದಾಸ ಬಂಟ್ವಾಳ,ರವಿಶಂಕರ್ ಮಿಜಾರ್ ಮತ್ತಿತರರು ಉಪಸ್ಥಿತರಿದ್ದರು.

