ಬಂಟ್ವಾಳ:ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ನಿವಾಸಿ ಯಶೋಧ ಅನಾರೋಗ್ಯದಿಂದ ಬಳಲುತ್ತಿದ್ದು ಇವರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ 50 ಸಾವಿರ ರೂ ಪರಿಹಾರ ನಿಧಿಯ ಚೆಕ್‌ನ್ನು ಶಾಸಕರ ಕಚೇರಿಯಲ್ಲಿ ವಿತರಿಸಿದರು. ಈ ಸಂಧರ್ಭ ಪ್ರವೀಣ್ ಗಟ್ಟಿ, ಇದ್ದಿನಬ್ಬ, ಪ್ರಭಾವತ್ರಿ, ರಮನಾಥ ರಾಯಿ, ಸುರೇಶ್ ಕೋಟ್ಯಾನ್ ಉಪಸ್ಥಿತರಿದ್ದರು.

28bhmla

By Suddi9

Leave a Reply

Your email address will not be published. Required fields are marked *