ಬಂಟ್ವಾಳ ತಾಲ್ಲೂಕಿನ ಅರಳ ಗ್ರಾಮದ ಗುಡ್ಡೆಯಂಗಡಿ ಓಂ ಶ್ರೀ ಜನ ಹಿತಾಯ ವಿದ್ಯಾಲಯದಲ್ಲಿ ಗಿಡ ನೆಡುವ ಮೂಲಕ ‘ವಿಶ್ವ ಪರಿಸರ ದಿನಾಚರಣೆ’ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಲಾಯಿತು. ಶಾಲಾ ಸಂಚಾಲಕ ರಂಜನ್ ಕುಮಾರ್ ಅರಳ, ಆಡಳಿತಾಧಿಕಾರಿ ಸಂಕಪ್ಪ ಶೆಟ್ಟಿ ಮತ್ತಿತರರು ಇದ್ದರು.
SUDDI9 MEDIA NETWORK