ವಿಟ್ಲ: ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್ ವತಿಯಿಂದ ಮೇಗಿನಪೇಟೆ ಶಾಲೆಯ ಆವರಣದಲ್ಲಿ ವನಮಹೋತ್ಸವವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಮನೋಜ್ ಕುಮಾರ್ ರೈ, ಕೋಶಾಧಿಕಾರಿ ಖಲಂದರ್, ಪಾವಾಧ್ಯಕ್ಷ ಇಕ್ಬಾಲ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ, ಶಾಲಾ ಮುಖ್ಯಶಿಕ್ಷಕಿ, ಸಹಶಿಕ್ಷಕಿರು ಮತ್ತು ಮಕ್ಕಳು ಉಪಸ್ಥಿತರಿದ್ದರು.
