ಬಂಟ್ವಾಳ: ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ  370 ವಿಧಿ ಮತ್ತು 35ಎ ಪರಿಚ್ಛೇದವನ್ನು ರದ್ದು ಗೊಳಿಸಿರುವ ಪ್ರಧಾನಿ ಮೋದಿ ನೇತೃತ್ವ ಕೇಂದ್ರ ಸರಕಾರದ ಕ್ರಮವನ್ನು ಸ್ವಾಗತಿಸಿ ಕಲ್ಲಡ್ಕ ಶ್ರೀರಾಮ ಮಂದಿರದ ರಾಜಗೋಪುರದ ಮುಂಭಾಗದಲ್ಲಿ ಪಟಾಕಿ ಸಿಡಿಸಿ  *ವಿಜಯೋತ್ಸವ* ಆಚರಿಸಲಯಿತು. IMG-20190805-WA0129
 ಕಾಶ್ಮೀರದಲ್ಲಿ ಆರ್ಟಿಕಲ್ 370 ಯನ್ನು ರದ್ದುಗೊಳಿಸಿದ ಮೋದಿ ಸರ್ಕಾರ ನಡೆಯನ್ನು ಬೆಂಬಲಿಸಿ ಮತ್ತು ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದು ಘೋಷಣೆ ಹಾಕುವ ಮೂಲಕ  ಸಂತೋಷ ವ್ಯಕ್ತಪಡಿಸಿದರು.   ಪ್ರಮುಖರಾದ ಚೆನ್ನಪ್ ಆರ್ ಕೋಟ್ಯಾನ್, ದಿನೇಶ್ ಅಮ್ಟೂರು, ಕ. ಕೃಷ್ಣಪ್ಪ, ಸುಜಿತ್ ಕೊಟ್ಟಾರಿ,ಕುಶಲ,ನವೀನ ಮಾಪಲ,ಯತಿನ್ ಮತ್ತು ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡರು.

By Suddi9

Leave a Reply

Your email address will not be published. Required fields are marked *