ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಇದರ ವೀರಕಂಬ ಕಾರ್ಯಕ್ಷೇತ್ರ ವ್ಯಾಪ್ತಿಯ ಒಕ್ಕೂಟದ ಸದಸ್ಯರು ಸ್ವಚ್ಛತಾ ಕಾರ್ಯವನ್ನು ವೀರಕಂಬ ಶ್ರೀ ಶಾರದಾ ಭಜನಾ ಮಂದಿರ ಹಾಗೂ ಮಜಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ಪರಿಸರದಲ್ಲಿ ಮಾಡಿದರು.
SUDDI9 MEDIA NETWORK