ಬಂಟ್ವಾಳ: ಸಜೀಪಮುನ್ನೂರು ಆಲಾಡಿ   ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತ್ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ 73ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣವನ್ನು ಅಭಿವೃದ್ಧಿ ಸಮಿತಿ ಅಧ್ಯಕ್ಷ ಮಹಮ್ಮದ್ ಶರೀಫ್ ನೆರವೇರಿಸಿದರು ಸ್ವಾತಂತ್ರ್ಯೋತ್ಸವದ ದಿನಾಚರಣೆಯ ಮಹತ್ವವನ್ನು ಸಾಮಾಜಿಕ ಕಾರ್ಯಕರ್ತ ಎನ್. ಸುಬ್ರಮಣ್ಯ ಭಟ್ ವಿದ್ಯಾರ್ಥಿಗಳಿಗೆ ತಿಳಿಸಿದರು ಶಾಲಾ ಮುಖ್ಯ ಉಪಾಧ್ಯಾಯಿನಿ ಪದ್ಮಾವತಿ ಹಾಗೂ ಸಹಶಿಕ್ಷಕರು ಶಾಲಾಭಿವೃದ್ಧಿ ಸಮಿತಿ ಸದಸ್ಯರು ಸ್ಥಳೀಯರು ಹಾಜರಿದ್ದರು.IMG-20190815-WA0168

By Suddi9

Leave a Reply

Your email address will not be published. Required fields are marked *