ಕೈಕಂಬ:ಪೊಳಲಿ ರಾಮಕೃಷ್ಣ ತಪೋವನದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಗುರುವಾರ ಬೆಳಗ್ಗೆ 8 ಗಂಟೆಯಿಂದ ಶುಕ್ರವಾರ ಬೆಳಗ್ಗೆ 8 ಗಂಟೆಯವರೆಗೆ ಭಜನಾ ಸಂಕೀರ್ತನೆ ನಡೆಯಿತು.ಮಂಗಳೂರು ರಾಮಕೃಷ್ಣ ಮಠದ ಧರ್ಮವೃತಾನಂದಾಜೀ ಮಹಾರಾಜ್ ದೀಪ ಬೆಳಗಿಸಿ ಉದ್ಘಾಟಿಸಿದರು.23vpakanda bhajane

23-2ಪೊಳಲಿ ರಾಮಕೃಷ್ಣ ತಪೋವನದ ಸ್ವಾಮಿ ವಿವೇಕಚೈತನ್ಯಾನಂದ ಹಾಗೂ ಪೊಳಲಿ ರಾಜರಾಜೇಶ್ವರೀ ಭಜನಾ ಮಂಡಳಿಯವರಿಂದ ಭಜನೆ ಪ್ರಾರಂಭಗೊಂಡು ಮಂಗಳೋತ್ಸವ ನಡೆಯಿತು.23-3

23-1

By Suddi9

Leave a Reply

Your email address will not be published. Required fields are marked *