ಬೆಂಗಳೂರು : ಕೇಂದ್ರ ಗೃಹ ಖಾತೆ ರಾಜ್ಯ ಸಚಿವರಾದ ಜಿ.ಕಿಶನ್ ರೆಡ್ಡಿ ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು.ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎನ್.ರವಿಕುಮಾರ್, ಶ್ರೀ ಮಹೇಶ್ ತೆಂಗಿನಕಾಯಿ, ಶಾಸಕರಾದ ಡಾ.ವೈ.ಎ.ನಾರಾಯಣ ಸ್ವಾಮಿ, ಶ್ರೀ ಅರವಿಂದ್ ಬೆಲ್ಲದ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


